Thursday, September 24, 2026

Siddaramaiah

ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆ...

ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ

Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?

Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ...

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...

ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ

Chithradurga News: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜೀ ರವರ ಆಶೀರ್ವಾದವನ್ನು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಪಡೆದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ...

Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ

Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ವಿ ಅಂತ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ...

Praladh joshi: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವ ಪ್ರಶ್ನೆ ಇಲ್ಲ.

ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ  ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ  ವಿಚಾರವಾಗಿ ಮಾತನಾಡಿರುವ ವಿಚಾರವಾಗಿ  ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು  ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು. ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ...

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ

Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು...

Siddaramaiah : ಆಮಿಷವೊಡ್ಡಿ ಗೆದ್ರಂತೆ ಸಿಎಂ ಸಿದ್ದರಾಮಯ್ಯ..!

Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ದೇವೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯಾಧ್ಯಕ್ಷ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img