Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...
ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು. ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
https://twitter.com/ashokgehlot51/status/1696850051258302773?s=20
ಕರ್ನಾಟಕದಲ್ಲಿ ಈ ರಕ್ಷಾಬಂಧನ...
ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು.
ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...
ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್
ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ.
ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...
ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...
Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ...
Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ್ದಾರೆ.
ಬಳಿಕ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡ್ತಿಲ್ಲ. ತಪ್ಪಿತಸ್ತರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡ್ತಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣ...
Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವರ್ಗಾವಣೆ ಧಂದೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್, ವರ್ಗಾವಣೆ ಮಾಡ್ತಾ ಇದ್ದೇವೆ ಪ್ರತಿ ಹೊಸ ಸರ್ಕಾರ ಬಂದಾಗ ಆಗುತ್ತೆ. ಅವರು ಹರಾಜು ಪ್ರಕ್ರಿಯೆ ಅಂತ ಆರೋಪ ಮಾಡ್ತಾ ಇದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದೇವೆ ದುಡ್ಡು ತೊಗೊಂಡು ಮಾಡಿದ್ದೇವಾ? ಎಂದು...
Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. 100 ದಿನಗಳ ಆಡಳಿತದಲ್ಲಿ ನಾವು...