Hubballi: ಹುಬ್ಬಳ್ಳಿ: ತಮ್ಮವರಿಗೆ ಸೇರಿದ ಜಾಗ ಎಂದು ಬಿಜವಾಡ ದರ್ಪ ತೋರಿದ್ದಾರೆ ಎಂದು ಶೆಡ್ ಕಳೆದುಕೊಂಡ ವೃದ್ಧೆ ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ದ ದೂರು ದಾಖಲಿಸಲಾಗಿದೆ.
ಹುಬ್ಬಳ್ಳಿ: ಒತ್ತಾಯ ಪೂರ್ವಕವಾಗಿ ಶೆಡ್ ತೆರವುಗೊಳಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ...
Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್ ಐಮಾ ಎಂಬಾತ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್ ಪುತ್ರ ಸೈಯದ್ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್...
Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...
Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು.
ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...
ರಾಜ್ಯ ಸುದ್ದಿ : ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈಗಾಗಲೆ ಜಾರಿಯಾಗಿದ್ದು ಕುಟುಂಬದ ಪ್ರತಿ ಕಾರ್ಡುದಾರರಿಗೆ 10 ಕೆಜಿ ಕೊಡುವುದಾಗಿ ಘೋಷಿಸಿತ್ತು, ಆದರೆ ಅಕ್ಕಿ ಕೊರತೆಯಿಂದಾಗಿ ಐದು ಕೆಜಿ ಅಕ್ಕಿ ಮತ್ತು ಇನ್ನುಳಿದ ಐದು ಕೆಜಿಯ ಬದಲಿಗೆ ಹಣ ನೀಡುವುದಾಗಿ ಘೋಷಿಸಿತ್ತು ಅದರಂತೆ ಫಲಾನುಭವಿಗಳ ಖಾತೆಗೆ ಹಣವೂ ಜಮವಾಗಿದೆ ಆದರೆ ಕೆಲವರು ಮಾತ್ರ...
ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.
ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
ಬೆಂಗಳೂರು : ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು...
ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...