Wednesday, September 23, 2026

Siddaramaiah

Laxmi Hebbalkar : ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ...

ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್

Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....

ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...

ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..

Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು. ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,...

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಸಾಹಿತಿಗಳ ಸಲಹೆ ಪಡೆದ ಸಚಿವ ಶಿವರಾಜ್ ತಂಗಡಗಿ

Bengaluru News: ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ...

ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು

Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ...

ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಸ್ಥಾಪನೆ ಯಾವಾಗ..?

Dharwad News: ಧಾರವಾಡ: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್‌ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ...

ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ...
- Advertisement -spot_img

Latest News

ಕರ್ನಾಟಕದ ಜನರಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟದ್ದು ಅಭಿವೃದ್ಧಿಯಲ್ಲ, ಬರೀ ಚೊಂಬು!: ಬಿಜೆಪಿಯಿಂದ ಪ್ರತಿಭಟನೆ

Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...
- Advertisement -spot_img