Wednesday, September 23, 2026

Siddaramaiah

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...

Flower Show : ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

Banglore News :  ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ  ಲಾಲ್ ಬಾಗ್ ನಲ್ಲಿ  ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಲಾಲ್ ಬಾಗ್  ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ...

Siddaramaiah : ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

Banglore News : ಆ 4: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ...

Siddaramaiah : ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಆ್ಯಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ

Political News : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ  ಹಿಟ್ ಅಂಡ್ ರನ್ ಕೇಸು. ವೃಥಾ  ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಪೆನ್‍ಡ್ರೈವ್...

Annabhagya: ಅಕ್ಕಿ ಬದಲು ರೊಕ್ಕ ಕೊಡೋದು ಬ್ಯಾಡ್ರಿ ಜೋಳ ಕೊಡ್ರಿ

ಹುಬ್ಬಳ್ಳಿ:ಅಕ್ಕಿ ಬದಕು ಜೋಳ ಕೊಡಿ, ರೊಕ್ಕಾ ಉಳಿಯಂಗಿಲ್ಲಾ. ಅಕ್ಕಿ ಕೊಟ್ಟರೆ ಹೊಟ್ಟಿ ತುಂಬಾ ಊಟ ಮಾಡುತ್ತೇವೆ. ಬಹುತೇಕ ಜನರ ಅಭಿಪ್ರಾಯ ಇದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಡವರಿಗೆ ಹತ್ತು ಕಿಲೋ ಉಚಿತವಾಗಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಅಕ್ಕಿ ಸಿಗದ...

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ  ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...

Siddaramaiah : ಉಡುಪಿ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ. ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ  ಸಂಪೂರ್ಣ ವಿಚಾರಣೆ ಮಾಡಲಾಗುವುದು. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ...

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

Manglore News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸಿಎಂ ಗೆ  ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ

Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...
- Advertisement -spot_img

Latest News

ಕರ್ನಾಟಕದ ಜನರಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟದ್ದು ಅಭಿವೃದ್ಧಿಯಲ್ಲ, ಬರೀ ಚೊಂಬು!: ಬಿಜೆಪಿಯಿಂದ ಪ್ರತಿಭಟನೆ

Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...
- Advertisement -spot_img