Wednesday, September 23, 2026

Siddaramaiah

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ...

ಬ್ಯುಸಿನೆಸ್ ಮಾಡಲು ಹೋಗಿ ಕೈ ಸುಟ್ಟುಕೊಂಡ ಮಹಿಳೆಯರು: ಲಕ್ಷಾಂತರ ರೂಪಾಯಿ ಮಕ್ಮಲ್ ಟೋಪಿ

Hubballi News: ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಲೇ ಇದೆ. ಹಣ ಹೂಡಿಕೆ ಮಾಡುವ ಮೂಲಕ ದುಪ್ಪಟ್ಟು ಲಾಭ ಪಡೆಯಲು ಹೋಗಿ ಜನರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಅಂತಹುದೇ ಪ್ರಕರಣವೊಂದು ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ನಿದ್ದೆಗೆಡಿಸಿದೆ. ಗಿರಿಜಾ ಹಿರೇಮಠ ಹಾಗೂ ವಿಜೇತಾ, ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್...

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

Bidar News: ಬೀದರ್: ಬೀದರ್‌ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...

ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?

Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ...

ನನ್ನ ಮಗನನ್ನು ಮನೆಗೆ ಕಳಿಸಿಕೊಡಿ ಪ್ಲೀಸ್: ಪೊಲೀಸರ ನಡೆಗೆ ಕಣ್ಣೀರು ಹಾಕಿದ ಯುವಕನ ತಾಯಿ..!

Hubballi News: ಹುಬ್ಬಳ್ಳಿ: ನನ್ನ ಮಗನನ್ನು ಏಕಾಏಕಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಎಲ್ಲಿದ್ದಾನೆ ನನ್ನ ಮಗ ಮನೆಗೆ ಕಳಿಸಿಕೊಡಿ ಪ್ಲೀಸ್ ಎಂದು ಹೆತ್ತ ತಾಯಿಯೊಬ್ಬಳು ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾಳೆ. ಏಕಾಏಕಿ ಮಗನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು ಹಾಕುತಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಮನೆಗೆ ಬಂದು ಮಗನನ್ನು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು...

ಗೃಹಲಕ್ಷ್ಮಿ ಸರ್ವರ್ ಬಂದ್ ಆರೋಪ: ಮಹಿಳಾ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್ ಮೇಲೆ ಸಾರ್ವಜನಿಕರಿಂದ ಹಲ್ಲೆ

Hubballi News: ಹುಬ್ಬಳ್ಳಿ: ರಾಜ್ಯಾದ್ಯಂತ ಗೃಹಲಕ್ಷ್ಮೀ ನೋಂದಣಿಗಾಗಿ‌‌ ಸರ್ವರ್ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಗೃಹ ಲಕ್ಷ್ಮೀ ಅರ್ಜಿ ಆಪರೇಟರ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವೀರಾಪೂರ ಓಣಿಯಲ್ಲಿನ ಕರ್ನಾಟಕ ಒನ್ ಕೇಂದ್ರದಲ್ಲಿ ನಡೆದಿದೆ. ಇಂದು ಭಾನುವಾರ ಗೃಹಲಕ್ಷ್ಮೀ ಸರ್ವರ ಬಂದ್ ಇರುವುದಾಗಿ ಸರ್ಕಾರ ನಿನ್ನೆ ರಾತ್ರಿ ಆದೇಶ ಹೊರಡಿಸಿತ್ತು. ಆದರೆ ಬೆಳಗಿನ...
- Advertisement -spot_img

Latest News

ಕರ್ನಾಟಕದ ಜನರಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟದ್ದು ಅಭಿವೃದ್ಧಿಯಲ್ಲ, ಬರೀ ಚೊಂಬು!: ಬಿಜೆಪಿಯಿಂದ ಪ್ರತಿಭಟನೆ

Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...
- Advertisement -spot_img