Sunday, June 7, 2026

Siddaramaiah

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ ರಾಜಕೀಯ ನಾಯಕರು..

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಮಂಡ್ಯದ ದೊಡ್ಡರಸಿಕೆರೆ ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ನಲ್ಲಿ ಪೋಸ್ಟ್‌ ಮಾಡಿರುವ ಸುಮಲತಾಾ, ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಅಮೂಲ್ಯವಾದ ಮತದಾನ ಮಾಡುವ ಮೂಲಕ ಪ್ರಜ್ಞಾವಂತ ಅಭ್ಯರ್ಥಿಯ ಆಯ್ಕೆಯಲ್ಲಿ ಭಾಗಿಯಾಗಿರುವೆ. ತಾವೂ ಕೂಡ ಸಂಜೆ 6 ಗಂಟೆ ಒಳಗೆ...

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...

‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

ಪ್ರಿಯಾಂಕ್ ಖರ್ಗೆ ಪತ್ನಿಗೆ ಬ್ರೇನ್ ಟ್ಯೂಮರ್: ಸಹೋದರನಿಗೂ ಅನಾರೋಗ್ಯ..

ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ. ಪ್ರಿಯಾಂಕ್ ಪತ್ನಿ ಶೃತಿ...

‘ಸಮಾಜಘಾತುಕರಿಗೆ ಆಗಬೇಕಾದ ನೋವು, ಬಿಜೆಪಿಗರಿಗೆ ಯಾಕಾಗುತ್ತಿದೆ..?’

ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್‌ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...

‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’

ಬೆಂಗಳೂರು:  ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img