Sunday, June 7, 2026

Siddaramaiah

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...

ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...

‘ನನ್ನ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಕಡೆಯಿಂದ ಹೇಳಿಸಿದರೂ ನನಗೆ ಸೀಟ್‌ ಸಿಗಲಿಲ್ಲ’

ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್‌ ನಲ್ಲಿ ಮತ್ತೊಂದು ವೀಡಿಯೋ ಶೇರ್‌ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...

‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

‘ಸಿದ್ರಾಮಣ್ಣ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?’

ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....

‘ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ.’

ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ...

ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img