Tuesday, September 22, 2026

Siddaramaiah

ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ

ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ...

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...

ಸಿದ್ದರಾಮಯ್ಯ ಏನು ಸರ್ಕಾರನಾ? : ಬಿಸಿ ನಾಗೇಶ್ ಕಿಡಿ

ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್​ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ  ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ. ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img