ಡಿಕೆಶಿಗೆ ಇಡಿ ವಿಚಾರಣೆ ವಿಚಾರ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡ್ತಿದೆ ಕಾನೂನು ಅಂದ್ರೆ ಎಲ್ಲರಿಗೂ ಒಂದೆ ಅಲ್ವಾ. ಹಾಗಿದ್ರೆ ಸದನದಲ್ಲಿ ಅಪರೇಷನ್ ಕಮಲದ ಬಗ್ಗೆ ಶಾಸಕರೇ ಪ್ರಸ್ತಾಪ ಮಾಡಿದ್ರು ಅವರ ವಿರುದ್ದ ಯಾಕೆ ತನಿಖೆ ಮಾಡ್ತಿಲ್ಲಾ ಅಂತ ಡಿಕೆಶಿ ಪರ ಸಿಎಂ ಸಿದ್ದರಾಮಯ್ಯ...
ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ.
ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...
ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು..
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...
https://twitter.com/siddaramaiah/status/1166232102456578049
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ ಮೂಡುವಂತಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...