ಬೆಂಗಳೂರು: ದೋಸ್ತಿ ಸರ್ಕಾರ
ಉಳಿಸಿಕೊಳ್ಳೋದಕ್ಕೆ ಮೈತ್ರಿ ನಾಯಕರು ರಾಜಕೀಯ ರಣತಂತ್ರದ ಮೊರೆ ಹೋಗ್ತಿದ್ದಾರೆ. ಈ ಮಧ್ಯೆ
ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಕೆಲ ಸಲಹೆ ನೀಡೋ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ
ಪ್ರಯತ್ನ ಮಾಡ್ತಿದ್ದಾರೆ.
ಕಾಂಗ್ರೆಸ್ ಶಾಸಕರು ಮೈತ್ರಿ ವಿಚಾರವಾಗಿ ಅಷ್ಟೇನು ವಿರೋಧ ಮಾಡದಿದ್ರೂ ಕೆಲ ವಿಚಾರಗಳಿಂದಾಗಿ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ಮೇಲೆ ಮುನಿಸಿಕೊಂಡಿದ್ದಾರೆ. ಹೀಗಾಗಿ ಎಲ್ಲಾ ಶಾಸಕರನ್ನು...
ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು.
ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...
ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ
ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ
ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ.
ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ.
ಸುಮಲತಾ...
ಬೆಂಗಳೂರು: ಸರ್ಕಾರ ಬಿದ್ದು ಹೋಗಲಿದೆ ಅನ್ನೋದೆಲ್ಲಾ ಸುಳ್ಳು,
ನಮ್ಮ ಸರ್ಕಾರ ಸುಭದ್ರವಾಗಿರುತ್ತೆ ಅಂತ ಡಿಸಿಎಂ ಡಾ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ,ಡಿಸಿಎಂ,ಸಚಿವರು ಜಂಟಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಫಲಿತಾಂಶ ಬಂದ ಮೇಲೆ ಸರ್ಕಾರ ಬಿದ್ದು ಹೋಗಲಿದೆ ಎಂಬ ಹೇಳಿಕೆ ಕೇಳಿಬರುತ್ತಿದೆ. ಸಿಎಂ ಆಡಳಿತದ ಬಗ್ಗೆ ಯಾವುದೇ ಅನುಮಾನ ಬೇಡ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಚಿತ್ರದುರ್ಗ: ಮೈತ್ರಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹೊಡೆತ ಬಿದ್ದಿದೆ ಅಂತ ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಆಂಜನೇಯ, ಮೈತ್ರಿ ಸರ್ಕಾರ ನಡೆಸಲು ಸೀಮಿತವಾಗಿ ಚುನಾವಣೆ ಪ್ರತ್ಯೇಕವಾಗಿ ಮಾಡಬೇಕಿತ್ತು. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೊಡೆತ ಬಿದ್ದಿಲ್ಲ. ಜೆಡಿಎಸ್ ಪಕ್ಷಕ್ಕೂ ಮೈತ್ರಿ ಹೊಡೆತ ಬಿದ್ದಿದೆ.
ಚುನಾವಣೆಯಲ್ಲಿ ಮೈತ್ರಿ ಬೇಕಿರಲಿಲ್ಲ ಅಂತ ಆಂಜನೇಯ ಅಭಿಪ್ರಾಯ...
ಬೆಂಗಳೂರು: ಬೆಂಗಳೂರು ಉತ್ತರ ಲೋಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿನ್ನೆಯಷ್ಟೇ ತಮ್ಮನ್ನು ಟೀಕಿಸಿದ್ದ ಸಿದ್ದಾರಮಯ್ಯ ವಿರುದ್ಧ ಟ್ವೀಟ್ ಮಾಡೋ ಮೂಲಕ ಸದಾನಂದಗೌಡ ಕಿಡಿ ಕಾರಿದ್ದಾರೆ.
ದುರಹಂಕಾರದಿಂದ ನನ್ನನ್ನು ಟೀಕಿಸಿದ, ನನ್ನ ನಗುವನ್ನು ಅಪಹಾಸ್ಯಗೈದ, ವೈಯುಕ್ತಿಕ ನಿಂದನೆಗೆ ಇಳಿದ ಅತಿ ಬುದ್ದಿವಂತ ವಿರೋಧ ಪಕ್ಷ ನಾಯಕರುಗಳಿಗೆ ನನ್ನ...
ಮೈಸೂರು: ಸಿದ್ದರಾಮಯ್ಯಗೆ ದುರಹಂಕಾರ ಅನ್ನೋ ರೋಷನ್ ಬೇಗ್ ಮತ್ತು ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಳ್ಳಿಯವನು, ನನ್ನದು ಹಳ್ಳಿ ಭಾಷೆ ನೇರವಾಗಿ ಮಾತನಾಡ್ತೀವಿ. ಆದರೆ ಇದು ಕೆಲವರಿಗೆ ಹಿಡಿಸೋದಿಲ್ಲ. ಸ್ವಾಭಿಮಾನ ಇಲ್ಲದವರಿಗೆ ಮತ್ತು ಸೋಗಲಾಡಿತನ ಉಳ್ಳವರಿಗೆ ನಾನು ಯಾವಾಗಲೂ ದುರಹಂಕಾರಿಯಾಗಿಯೇ ಕಾಣಿಸ್ತೀನಿ. ನಮ್ಮ...
ಮೈಸೂರು: ಕಾಂಗ್ರೆಸ್ ವಿರುದ್ಧ ಹಿರಿಯ ಮುಖಂಡ ರೋಷನ್ ಬೇಗ್ ಬಹಿರಂಗ
ಆರೋಪ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಆರೋಪ ಮಾಡಿರೋ ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು. ಆದ್ರೆ ಅವರಿಗೆ ಅಧಿಕಾರ ಸಿಗಲಿಲ್ಲ ಅಂತ ಈ ರೀತಿ...
ಕೋಲಾರ: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದಕ್ಕೆ ರೋಷನ್ ಬೇಗ್ ಆರೋಪವೇ ಸಾಕ್ಷಿ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಪಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಯಾರಿಗೂ ವೈಯಕ್ತಿಕ ಅಲ್ಲ. ಪಾಲುದಾರ ಪಕ್ಷಗಳಲ್ಲಿ ಸಮನ್ವಯ ಮಾಡಲು ಇರುವ ಸಮಿತಿ. ಆದ್ರೆ ಈ ಕಾರ್ಯ ನಿಭಾಯಿಸಲು ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್ ಅಲ್ಪ ಸ್ಥಾನ
ಗೆದ್ದರೆ ಅದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ನೇರ ಕಾರಣ ಅಂತ ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ದಿನೇಶ್...