Tuesday, January 20, 2026

Siddaramaiah

ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಟುಕಿದ ‘ಹಳ್ಳಿಹಕ್ಕಿ’

ಮಂಡ್ಯ: ಎಲ್ಲೆಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಅನ್ನೋ ಕೂಗು ಕೇಳಿಬಂದಿರೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಕಾಂಗ್ರೆಸ್ ಶಾಸಕರು, ಮಂತ್ರಿಗಳು ತಮ್ಮ ವರ್ತನೆ ಬಿಡಬೇಕು. ಸುಮ್ಮಸುಮ್ಮನೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಹೇಳಿಕೆ ನೀಡೋದನ್ನ ಬಿಡಬೇಕು. ಇನ್ನು ಸಿದ್ದರಾಮಯ್ಯಗೆ ಸಿಎಂ ಆಗೋ ವಾತಾವರಣ ಕಲ್ಪಿಸಿದ್ದು ನಾವೇ. ಅವರು 5 ವರ್ಷ ಸಿಎಂ ಆಗಿದ್ದಾಗ ಏನು...

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...

‘Mr. ಯಡಿಯೂರಪ್ಪ ನೀನು ಸರ್ಕಾರ ಬೀಳಿಸೋಕ್ಕಾಗಲ್ಲ’

ಕಲಬುರಗಿ: ಮೈತ್ರಿಯಿಂದ ಪ್ಲಸ್ ಗಿಂತ ಮೈನಸ್ ಹೆಚ್ಚಾಗ್ತಿದೆ ಅನ್ನೋ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವೇನು ನಾರಾಯಣಗೌಡನನ್ನ ಕೇಳಿಕೊಂಡು ಮೈತ್ರಿ ಮಾಡಿಕೊಂಡಿಲ್ಲ. ಅವನ ಮಾತಿಗೆಲ್ಲಾ ನಾವು ಬೆಲೆ ಕೊಡೋಕ್ಕಾಗಲ್ಲಾ ರೀ. ಹೈಕಮಾಂಡ್ ತೀರ್ಮಾನದಂತೆ ಸರ್ಕಾರ ರಚಿಸಿದ್ದೀವಿ ಅಂತ ಪ್ರತಿಕ್ರಿಯಿಸಿದ್ರು. ಇನ್ನು ಪದೇ ಪದೇ ಮೈತ್ರಿ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img