Friday, November 22, 2024

siddaramaiha

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...

Rahul Gandhi : ರಾಹುಲ್ ಗಾಂಧಿಗೆ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದ ಸಿಎಂ

Banglore News :  ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು  ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು  ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್ ಬಾಗ್ ನಲ್ಲಿ  ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್...

Siddaramaiah : ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ…!

Dehali News : ಹುಟ್ಟು ಹಬ್ಬದ ಸಂಭ್ರಮದಲ್ಲಿರೋ  ಸಿದ್ದರಾಮಯ್ಯರವರು ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮೈಸೂರು ದಸರಾ ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಆಚರಿಸಲು ನಿರ್ಧರಿಸಿದ್ದು, ಈ ವರ್ಷ ವಿಶೇಷ ಏರ್ ಶೋ...

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ  ರಾಕೇಶ್ ಟಿಕಾಯತ್ , ಡಾ.ಸುನಿಲಂ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್​, ರಣದೀಪ್​ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್​​, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,...

Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ...

Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ್ದಾರೆ.  ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ...

Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

State News : ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ ಎಂಬುವುದು ವಿಧಿ ಆದರೆ ಈ ನಿಯಮವನ್ನು ಸಿಎಂ...

Meeting : ಅತಿವೃಷ್ಟಿ ಹಿನ್ನೆಲೆ ಜಿ.ಪಂ. ಸಿಇಒಗಳೊಂದಿಗೆ ಸಿಎಂ ಡಿಸಿಎಂ ಸಭೆ

State News : ರಾಜ್ಯಾದ್ಯಂತ ರಣ ಮಳೆ  ರೌದ್ರ ನರ್ತನ ಮಾಡುತ್ತಿದೆ. ಅನೇಕ ಸಾವು ನೋವುಗಳ ಜೊತೆ ಫಸಲಿಗಾಗಿ ಕಾದು ಕುಳಿತಿದ್ದ ರೈತರ ಬೆಳೆಯನ್ನು ಮಳೆ ನೀರು ಕೊಚ್ಚಿಕೊಂಡು ಹೋಗಿವೆ. ಈ ಅತಿವೃಷ್ಟಿ ಸಾವು ನೋವುಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಅತಿವೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ನೆರೆ ಪರಿಸ್ಥಿತಿ...

Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img