Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ...