Political News:
Feb:27:ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಪತನಕ್ಕೆ ಬಿಜೆಪಿಯವರು ಕಾಯುತ್ತಿದ್ದರು, ಬಿ.ಎಸ್.ಯಡಿಯೂರಪ್ಪ ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ...
State News:
Feb:24: ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಯ್ಯ ಕಾಂಗ್ರೆಸ್ ಭವಿಷ್ಯ ವನ್ನು ನುಡಿದಿದ್ದಾರೆ. ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿರೋ ಸಮಯದಲ್ಲೇ ಸಿದ್ದರಾಮಯ್ಯ ವಿಭಿನ್ನ ಭವಿಷ್ಯ ನುಡಿದಿದ್ದಾರೆ. ಹೌದು ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂಬುವುದಾಗಿ ಹೇಳಿದ್ದಾರೆ. ಯುವಕರೆಲ್ಲರು ಉತ್ಸುಕರಾಗಿದ್ದಾರೆ. ಚುನಾವಣೆಗಾಗಿ ಕಾಯುತ್ತಿದ್ದಾರೆ. ದೇವರಹಿ ಪ್ಪರಗಿಯ ಬಿಎಲ್ ಡಿಯ...
Mandya News:
ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...
Mandya News:
ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ.
ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
Budget News:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023 ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಧಿಕಾರಾವಧಿಯ ಕೊನೆಯ ಬಜೆಟ್ ಅಗಿದ್ದರೂ ಅದರಲ್ಲಿ ಜನ ಖುಷಿಪಟ್ಟುಕೊಳ್ಳುವಂಥದ್ದೇನೂ ಇಲ್ಲ. 2014ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯ ಕೊನೆ ವರ್ಷದಲ್ಲಿ ಭಾರತದ ಮೇಲೆ ರೂ. 54.90 ಲಕ್ಷ ಕೋಟಿ ಸಾಲವಿತ್ತು. ಆದರೆ,...
Political News:
ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ‍್ಧಿಸಿದರೆ...
Political News:
ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ
ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು...
Chikkamagaluru News:
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...
Udupi News:
ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ ಹಿಟ್ಲರ್ ಏನಾದ ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ ಅನೇಕ ರೀತಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ ಪದೇ ಪದೇ ಆಗಮನದ ಬಗ್ಗೆಯೂ...
State News:
ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...