Banglore News:
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...
kodagu news xpress:
ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...