ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು...