Sunday, September 8, 2024

siddaramayya

Mahagath bandhan ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ? ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....

Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ...

Siddaramahai-ಯತ್ನಾಳ್ ಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯನವರು

ವಿಧಾನಮಂಡಲ ಅಧಿವೇಶನದಲ್ಲಿ ಇಂದು 200 ಯುನೀಟ್ ವರೆಗೆ ವಿದ್ಯುತ್ ಉಚಿತ  ನೀಡುವ ಕುರಿತು ಸದನದಲ್ಲಿ ಪ್ರತಿದಿನ 80 ಯುನಿಟ್ ಕರೆಂಟ್ ಬಳೆಸುವವರಿಗೆ ಕೆವಲ 80 ಯುನೀಟ್ ವರೆಗೆ ಮಾತ್ರ ಉಚಿತ ಎಂದು ಹೇಳುವಾಗ ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕರು ತಂಟೆ ತೆಗೆದರು ನಂತರ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿಗಳಿಗೆ ನೀವು ಅಡೆಜ್ಸ್ಟಮೆಂಟ್ ರಾಜಕಾರಣ...

Anna Bhagya:ಅಕ್ಕಿ ನೀಡಲು ಹರಸಾಹಸ ಪಡುತ್ತಿರುವ ಸರ್ಕಾರ

ರಾಜಕೀಯ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು ಹತ್ತು ಕೆಜಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿ ಮತ್ತು ಇನೈದು ಕೆಜಿ ಅಕ್ಕಿ ಬದಲಿಗೆ ಹಣ ಹಾಕುವುದಾಗಿ ಘೋಷಿಸಿ ಆದೇಶಿಸಿತ್ತು ಆದರೆ ಆರಂಭದಲ್ಲಿ ಐಎಫ್ ಸಿ ಮೊದಲು ಅಕ್ಕಿ ಕೊಡಲು ಒಪ್ಪಿಗೆ  ನೀಡಿತ್ತು ನಂತರದಲ್ಲಿ ದಾಸ್ತಾನು ಇಲ್ಲವೆಂದು ಕೊಡಲು ನಿರಾಕರಿಸಿತು.ಆಮೇಲೆ...

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...

Siddaramaiha : “ಸಿದ್ದರಾಮಯ್ಯ ನೀತಿ ಅದು ಹಿಟ್ಲರ್ ಧೋರಣೆ” …!

Political News: ಶುಕ್ರವಾರ ಮಂಡಿಸಿದ ಬಜೆಟ್ ಇದೀಗ ಕಮಲಪಡೆಯ ಕೆಂಗಣ್ಣಿಗೆ ಗುರಿಯಾಗಿದೆ. ಪ್ರತಿಯೊಬ್ಬರು ಇದೀಗ ಬಜೆಟ್ ಕುರಿತು ವಿರುದ್ಧ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ನೀತಿಗಳನ್ನು ಟೀಕೆ ಮಾಡುತ್ತಾ ಜನರು  ಅವರಿಗೆ ನೀಡಿದ ಅವಕಾಶಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಯಾವುದೇ...

ಇಂದು ರಾಜ್ಯದ ಬಜೆಟ್ ಮಂಡನೆ

ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ  ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ. ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...

ವಂದನಾ ನಿರ್ಣಯ ದಿನಾಂಕ ಮುಂದೂಡಿಕೆ: ಯು ಟಿ ಖಾದರ್

ಬೆಂಗಳೂರು:ಜುಲೈ 10ಕ್ಕೆವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆ - ಯು.ಟಿ.ಖಾದರ್ ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.ಬಿಜೆಪಿ ಗ್ರಾರಂಟಿ ಭರವಸೆ ಕುರಿತು ಚರ್ಚೆ ಬಗ್ಗೆ ಅಧಿವೇಶನದಲ್ಲಿ ಗಲಾಟೆ ಶುರುಮಾಡಿದ ಕಾರಣ ಶಾಸಕರ ಪ್ರಶ್ನೆಗಳು ಬಾಕಿ ಇರುವ ಕಾರಣ ವಂದನಾನಿರ್ಣರವನ್ನು ಮುಂದೂಡಿದ್ದಾರೆ. ಇಂದು ವಿಧಾನಸಭೆಯ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img