ವರುಣಾ ಕ್ಷೇತ್ರ:
ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
political news:
124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...
ಕೋಲಾರ :
೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...
ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು.
ಎರಡನೇ ಮುಖ್ಯಮಂತ್ರಿ ಕೊಡಬೇಕು...
ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...
political news :
ಬೆಂಗಳೂರು : ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...
Political story
ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಾ ಬರುತ್ತಿರುವ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಘೋಷಣೆಯೊಂದಿಗೆ ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು . ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಲು ಬಿಪಿಎಲ್ ಕಾರ್ಡುದಾರರಿಗೆ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದೇ ರೀತಿ...
political story
ಈಗಾಗಲೆ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಕೋಲಾರದಲ್ಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲಿದ್ದಾರೆ.ಎಂದು ಅವರೆ ಸ್ವತಃ ಘೋಷಣೆ ಯನ್ನು ಮಾಡಿಯಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯಿಂದ ಯಾರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎನ್ನುವ ಅನುಮಾನಕ್ಕೆ ಬಿಜೆಪಿ ನಾಯಕರು ತೆರೆ ಎಳೆದಿದ್ದಾರೆ.
ತೋಟಗಾರಿಕೆ ಸಚಿವರಾಗಿರುವ ಮತ್ತು ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ...
political news
ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ
ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....