Tuesday, April 15, 2025

siddaramayya

ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ  ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ  ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್  ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...

ಹಣ ಕೊಟ್ಟು ಜನರನ್ನು ಸಮಾವೇಶಕ್ಕೆ ಜನರನ್ನು ಕರೆಸಿದ್ದಾರೆ

Bangalore news ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶವನ್ನು ಮುಖ್ಯವಾಗಿ ಮಹಿಳೆಯರಿಗಾಗಿಯೇ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದ್ದರು.ಇನ್ನು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಲವಾರು ನಾಯಕಿಯರು ಆಗಮಿಸಿದ್ದರು . ಇನ್ನು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮತ್ತು ಕಾರ್ಯಕ್ರಮದ...

ಸಿದ್ದರಾಮಯ್ಯ ಅವರನ್ನು ಹರಕೆಯ ಕುರಿ ಮಾಡಿದ್ರಾ ಕಾಂಗ್ರೆಸ್ ನವರು

bengalore news ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಪ್ರಜಾಧ್ವನಿ ಸಮಾವೇಶ ಯೋಜನೆ ಮೂಲಕ ಜನರನ್ನು ತಲುಪುವ ಕೆಲಸ ಮಾಡುತ್ತಿದ್ದಾರೆ.ಈ ರೀತಿ ಜನರನ್ನು ತಲುಪಿದರೆ ಜನರು ಮತ ಸೆಳೆಯುವ ಹುನ್ನಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಈ ರೀತಿಯಾಗಿ ಹೇಳಿದ್ದಾರೆ . ನಿನ್ನೆ ಸಮಾವೇಶ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಕೋಲಾರದಲ್ಲಿ...

ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?

kodagu News: ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ. ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

Siddaramayya News updates: ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್​ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...

ಇಂದು ಸಿದ್ಧರಾಮಯ್ಯ ಚಿಕ್ಕಮಗಳೂರು ಪ್ರವಾಸ : ಪೊಲೀಸ್ ಬಿಗಿ ಭದ್ರತೆ

Chikkamagaluru news: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ  ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಿಎಂ ಇರುವಾಗಲೇ ಸಿದ್ದರಾಮಯ್ಯಗೆ ಜಯಘೋಷ ಕೂಗಿದ ಜನ

ಬೆಂಗಳೂರು: ಸ್ವಾತಂತ್ರ್ಯದ ಸುದಿನದಂದು ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಾಚರಿಸಲಾಗುತ್ತದೆ. ಹಾಗೆಯೇ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಂಗೊಳ್ಳಿ ರಾಯಣ್ಣವನರಿಗೆ ಪುಷ್ಪಾರ್ಚನೆ ಮಾಡುವಂತಹ ಸಂದರ್ಭದಲ್ಲಿ ಜನರು ಸಿದ್ದು ಪರ ಘೋಷಣೆ ಕೂಗಿದ ವಿಚಾರ ನಡೆದಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿದ್ದರು ಈ ಸಂದರ್ಭ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ನಮಿಸಿ ನಂತರ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img