Tuesday, April 15, 2025

siddaramayya

ಸಿದ್ದರಾಮಯ್ಯಗೆ RSS ಕಾರ್ಯಕರ್ತರಿಂದ ಚಡ್ಡಿ ಪಾರ್ಸಲ್..!

https://youtu.be/GDGYpQ0nZIY ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ.  ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ. ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...

ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=Nv0JVcSdeY4 ಬೆಂಗಳೂರು : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ...

ಆರ್.ಎಸ್.ಎಸ್. ಚಡ್ಡಿ ಸುದ್ದಿಗೆ ಬಂದ್ರೆ ಹುಷಾರ್..! ಎಚ್ಚರಿಕೆ ನೀಡಿದ ಕೆ.ಎಸ್ಈಶ್ವರಪ್ಪ.

https://youtu.be/RxNIOm-WXZg ಆರ್.ಎಸ್.ಎಸ್.ಚಡ್ಡಿ ಸುಡ್ತೀವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಕೆಎಸ್ ಈಶ್ವರಪ್ಪ ತಿರುಗೇಟನ್ನ ಕೊಟ್ಟಿದ್ದಾರೆ. ಇಡೀ ದೇಶವನ್ನ, ಇಡೀ ಪ್ರಪಂಚವನ್ನ ಅಣ್ಣತಮ್ಮಂದಿರ ಭಾವನೆ ತರುವಂತೆ ಮಡುತ್ತಿರೋದು ಚಡ್ಡಿ, ಆರ್ ಎಸ.ಎಸ್.ನ ಚಡ್ಡಿ, ಇದ್ರು ಬಗ್ಗೆ ಹೆಚ್ಚಾಗಿ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತೊಂದರೆ ಕಾಂಗ್ರೆಸ್ ಅನುಭವಿಸುತ್ತೆ ಎಂತ ಕೆ ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು. ಗೌರವ...

ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ಜೆಡಿಎಸ್ ಮುಖಂಡರು,ಕುತೂಹಲ ಕೆರಳಿಸಿದ ಮಾತುಕತೆ..?

ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಸಿದ್ದು.ಈ‌ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಗುಡುಗಿದ ಕೆಎಸ್ ಈಶ್ವರಪ್ಪ..!

ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ  ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಸಿಎಂ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿದ ಸಿದ್ದರಾಮಯ್ಯ

www.karnatakatv.net : ಸಿಎಂ ಯಡಿಯೂರಪ್ಪ  ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. ಹಾಗೆ 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ...

ರಾಗಿಣಿ ಎಲ್ಲಾ ಪಕ್ಷದ ಪರ ಪ್ರಚಾರ ಮಾಡಿದ್ದಾರೆ: ನಾರಾಯಣ ಗೌಡ

ಡ್ರಗ್​​ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್​ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...

ಸ್ಪೀಕರ್​ ಕಾಗೇರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸುವಂತೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್​ ಕಾಗೇರಿ ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ . https://www.youtube.com/watch?v=6LwQv0jUzpE ಸೆಪ್ಟೆಂಬರ್​ 21ರಿಂದ ಆರಂಭವಾಗಲಿರೋ ವಿಧಾನಸಭಾ ಕಲಾಪದಲ್ಲಿ ಮಹತ್ವದ ವಿಷಯಗಳ ಚರ್ಚೆ ನಡೆಯಬೇಕಿದೆ.ಹೀಗಾಗಿ ಅಕ್ಟೋಬರ್​ 15ರವರೆಗೆ ಕಲಾಪ ವಿಸ್ತರಿಸಿ ಅಂತಾ ಆಗ್ರಹಿಸಿದ್ದಾರೆ. ಕೋವಿಡ್​ನಂತಹ ಮಹಾಮಾರಿ ರಾಜ್ಯದಲ್ಲಿ ಅಪ್ಪಳಿಸಿರೋ ಈ ಸಂದರ್ಭದಲ್ಲಿ ರಾಜ್ಯದ ಜನತೆ ನಲುಗಿ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img