Sunday, December 22, 2024

#siddaramiha

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...

Siddaramaiah : ಬಿಜೆಪಿಗರ ಧರಣಿ ವಿರುದ್ಧ ಸದನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

Political News : ವಿಪಕ್ಷನಾಯಕರು  ಬಾವಿಗಿಳಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು ಹಾಕಿರುವುದರ ಪರಿಣಾಮ 10 ಬಿಜೆಪಿ ಶಾಸಕರನ್ನು  ಅಮಾನತು ಮಾಡಲಾಗಿತ್ತು. ಆದರೆ ಬಿಜೆಪಿ  ಶಾಸಕರೆಲ್ಲಾ ಸೇರಿ ವಿಧಾನ ಸೌಧ ಗಾಂಧಿ ಪ್ರತಿಮೆ   ಬಳಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಸಿಎಂ  ಸಿದ್ದರಾಮಯ್ಯ ಸದನದಲ್ಲಿ  ಕಿಡಿ ಕಾರಿದ್ದಾರೆ. ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ...

Omman Chandy : ಉಮ್ಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Banglore News: ಕೇರಳದ  ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು  ಕ್ಯಾನ್ಸರ್ ನಿಂದ ಫೆಬ್ರವರಿ 12ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಜುಲೈ 18 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರದ ದರ್ಶನವನ್ನು ರಾಜಕೀಯ ನಾಯಕರು ಮಾಡಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಧುರೀಣ,...

Siddaramaiha : ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ….!

Political News: ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ. ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ. ನನಗೆ ತಿಳಿದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕನಾಗಿಯೂ ಮಾಡುವುದಿಲ್ಲ ಎಂದು...

Siddaramaiha : ಕನ್ನಡಿಗರನ್ನು ರಕ್ಷಿಸಲು ನೆರವು- ಸಿಎಂ ನಿರ್ದೇಶನ

State News:  ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ‘ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿಲೋಮೀಟರ್ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ. ಈ...

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

Siddaramaiha government: ಸರಕಾರದ ಆರನೇ ಗ್ಯಾರಂಟಿ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್…

KolarNews: ಕೋಲಾರ: ರಾಜ್ಯ ಸರಕಾರದ ಬಹು ನಿರೀಕ್ಷಿತ ಮೊದಲ ಬಜೆಟ್ ಸರಕಾರದ ಆರನೇ ಗ್ಯಾರಂಟಿಯಾಗಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಿದ್ದಾರೆ ಹೊರತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು...
- Advertisement -spot_img

Latest News

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ...
- Advertisement -spot_img