Political News : ರಾಜ್ಯದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ.
ಇತ್ತೀಚೆಗೆ ಬಿಜೆಪಿಯ ಕೆಲವು ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಡಿಸಿಎಂ...
State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇಂದು ಅಂದರೆ...