Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಮಾಜಿ ಸಿಎಂಗಳ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಲಾಗಿದೆ. ಜೊತೆಗೆ, ನಡೆದಾಡುವ ಶ್ರೀ, ಸಿದ್ದಗಂಗಾ ಸ್ವಾಮೀಜಿಯವರ ಭಾವಚಿತ್ರವನ್ನ ಕೂಡ, ಕೊಠಡಿಯಿಂದ ಹೊರಗಿಡಲಾಗಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ನವರು...