ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...