ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.
ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...