ಗಾಯಕ-ರಾಜಕಾರಣಿ ಸಿಧು ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಭಾರತದ ಗುಪ್ತಚರ ಸಂಸ್ಥೆಗಳು ಅಂತರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯಲಾಗಿದೆ.
ನೀರು ಎಂದುಕೊಂಡು...
https://www.youtube.com/watch?v=d9WG-Yxpe5M
ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದನು. ಆತನನ್ನು ಗುಜರಾತ್‌ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...