Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್ ಬಂದು...