ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...