ದೇಶದಲ್ಲಿ ಚಿನ್ನದ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆ ಈಗ ಬೆಳ್ಳಿಯ ಬೆಲೆಯೂ ಹೊಸ ಇತಿಹಾಸ ನಿರ್ಮಿಸಿದೆ. ಒಂದು ಕೆ.ಜಿ. ಬೆಳ್ಳಿ ಬೆಲೆ ಮೊದಲ ಬಾರಿಗೆ ₹2 ಲಕ್ಷ ಗಡಿಯನ್ನು ದಾಟಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಕಿಲೋಗೆ ₹2,04,000ಕ್ಕೆ ದಾಖಲಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.
ಗುರುವಾರ ಕಿಲೋಗೆ ₹2,01,000 ಇದ್ದ ಬೆಳ್ಳಿ ಬೆಲೆ, ಒಂದೇ ದಿನದಲ್ಲಿ...
ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ.
ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ ಭಾರೀ ಕುಸಿತದ ಆತಂಕವಿದೆಯೇ ಎಂಬ ಪ್ರಶ್ನೆಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತಜ್ಞರು ನೀಡಿರುವ ಅನಿಸಿಕೆ ಹೀಗಿದೆ.
ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...