Saturday, February 7, 2026

Silver Price

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್

ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಬಯಸುವ ಗ್ರಾಹಕರಿಗೆ ಇಂದು ಶುಭ ಸುದ್ದಿ ಸಿಕ್ಕಿದೆ. ಕೊಂಚ ಏರಿಕೆ ಕಂಡಿದ್ದ ಚಿನ್ನ-ಬೆಳ್ಳಿ ಬೆಲೆ ಗುರುವಾರದಿಂದ ಇಳಿಕೆಯಾಗಿದ್ದು, ಶುಕ್ರವಾರ ಬೆಳಿಗ್ಗೆ ಈ ಕುಸಿತ ಮತ್ತಷ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಸಂಕ್ರಾಂತಿ ಹಬ್ಬ ಹಾಗೂ ಮದುವೆ, ವೈವಾಹಿಕ ಸಮಾರಂಭಗಳ ಸಮಯದಲ್ಲಿ ಚಿನ್ನದ ಬೆಲೆ ಹೆಚ್ಚು ಚರ್ಚೆಯ ವಿಷಯವಾಗುತ್ತಾ ಇರುತ್ತದೆ. ಜನವರಿ ಕೊನೆಯಲ್ಲಿ...

1.43 ಲಕ್ಷ ಗಡಿಯತ್ತ ಸಾಗಿದ ಚಿನ್ನದ ಬೆಲೆ

ಇಂದು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಏರಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ, ಅಂದರೆ ಡಿಸೆಂಬರ್ 22 ರಿಂದ ಡಿಸೆಂಬರ್ 25 ರೊಳಗೆ, ಚಿನ್ನದ ಬೆಲೆಗೆ ಬರೋಬ್ಬರಿ 5,070 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ಹೂಡಿಕೆದಾರರು, ಸಾಮಾನ್ಯ ಗ್ರಾಹಕರು ಹಾಗೂ ಆಭರಣ ವ್ಯಾಪಾರಿಗಳಿಗೆ ಗಮನ ಸೆಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದಿನ ಶುದ್ಧ ಚಿನ್ನದ ದರವನ್ನು...

ಗ್ರಾಹಕರಿಗೆ ಮತ್ತೆ ಶಾಕ್: ಚಿನ್ನದ ದರ ಏರಿಕೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಏರಿಕೆಯಾಗಿವೆ. ಚಿನ್ನದ ಬೆಲೆ 35 ರೂ ಹೆಚ್ಚಾಗಿದ್ರೆ, ಬೆಳ್ಳಿ ಬೆಲೆ 3 ರೂ ಏರಿದೆ. ಆಭರಣ ಚಿನ್ನದ ಬೆಲೆ 11,935 ರೂನಿಂದ 11,970 ರೂಗೆ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 13,058 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 191 ರೂಗೆ ಏರಿದೆ....

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...

ಚಿನ್ನದ ಬೆಲೆಯಲ್ಲಿ ಸಣ್ಣ ಇಳಿಕೆ, ‘ಬೆಳ್ಳಿ’ ದರದಲ್ಲಿ ಭಾರಿ ಏರಿಕೆ!

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದರೂ, ಇಂದು ಅಲ್ಪ ಪ್ರಮಾಣದ ಇಳಿಕೆ ದಾಖಲಾಗಿದೆ. ಚಿನ್ನದ ಬೆಲೆ ಕಳೆದ 2 ದಿನಗಳಲ್ಲಿ 3820 ರೂಪಾಯಿ ಏರಿಕೆಯಾಗಿದ್ದರೆ, ಇಂದು ಕೇವಲ 330 ರೂಪಾಯಿ ಇಳಿಕೆ ಕಂಡಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಮಾರುಕಟ್ಟೆಯ ಚಲನೆಗಳು ಚಿನ್ನದ ಬೆಲೆಯ ಮೇಲೆ ಪ್ರಭಾವ...

ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

ಚಿನ್ನಾಭರಣ ಪ್ರಿಯರಿಗೆ ಇಂದು ಸಿಹಿ ಸುದ್ದಿ. ದಸರಾ ದೀಪಾವಳಿ ಹಬ್ಬದ ನಿಮಿತ್ಯ ಚಿನ್ನದ ದರ ಗಗನಕ್ಕೇರುತ್ತಿತ್ತು. ಗ್ರಾಹಕರಿಗೆ ಚಿನ್ನ ಖರೀದಿಸುವುದು ಕಷ್ಟ ಆಗಿತ್ತು. ಆದ್ರೆ ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ ಆಗಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತೊಮ್ಮೆ ಕುಸಿತ ಕಂಡಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನದ...

ಚಿನ್ನದ ದರ ಯಾವಾಗ ಇಳಿಕೆಯಾಗತ್ತೆ? ಚಿನ್ನ, ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಬಹುದು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ ಭಾರೀ ಕುಸಿತದ ಆತಂಕವಿದೆಯೇ ಎಂಬ ಪ್ರಶ್ನೆಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತಜ್ಞರು ನೀಡಿರುವ ಅನಿಸಿಕೆ ಹೀಗಿದೆ. ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img