ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆ ಕಂಡಿದೆ. ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸುಮಾರು ₹45 ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯೂ ಪ್ರತಿ ಗ್ರಾಂಗೆ ₹5 ಕಡಿಮೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಳಿಕೆಯಾದರೂ, ವಿದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆಯಲ್ಲೇ ಮುಂದುವರಿದಿದೆ. ಇದರಿಂದ ಹೂಡಿಕೆದಾರರಲ್ಲಿ ಮಿಶ್ರ ಪ್ರತಿಕ್ರಿಯೆ...