ಕಾಮಿಡಿ ಕಿಲಾಡಿಗಳ ಸೀಸನ್-1 ನ ವಿಜೇತ ಹಾಸ್ಯ ನಟ ಶಿವರಾಜ್ ಕೆಆರ್ ಪೇಟೆ ಅವರು ನಾಯಕ ನಟನಾಗಿ ಅಭಿನಯಿಸಿರುವ 'ನಾನು ಮತ್ತು ಗಂಡ' ಮೊದಲ ಸಿನಿಮಾ ಅದ್ಭುತವಾಗಿ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ಸಂಬಂಧ ಹೇಗಿರುತ್ತೆ ಎಂಬುದನ್ನ ಎಳೆ ಎಳೆಯಾಗಿ ತೋರಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಿರುವ ನಾಯಿಯ ಹೆಸರೇ ಸಿಂಬ....