ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್ ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ.
ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...