State News :
ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...
www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ.
ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...
www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.
ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ...
www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ.
ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ...
www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ.
ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು,...