Movie News: ಕಲಾವಿದರು ಹೇಗೇಗೋ ಸಾವನ್ನಪ್ಪುವುದನ್ನು ನಾವು ಕೇಳಿದ್ದೇವೆ. ಎಷ್ಟೋ ಕಲಾವಿದರು ಸ್ಟೇಜ್‌ನಲ್ಲಿ ಪರ್ಫಾಮೆನ್ಸ್ ಕೊಡುತ್ತಲೇ ಸಾವನ್ನಪ್ಪಿದ್ದಾರೆ. ಅದರಲ್ಲೂ ಹಾಡುಗಾರರು, ಯಕ್ಷಗಾನ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಜ್ ಮೇಲೆಯೇ ಸಾವನ್ನಪ್ಪಿದ್ದಾರೆ. ಆದರೆ ಇಲ್ಲೋರ್ವ ಗಾಯಕ ಸಾವನ್ನಪ್ಪಿದ್ದು, ಹಾರ್ಟ್ ಅಟ್ಯಾಕ್‌ನಿಂದಲೋ, ಅಥವಾ ಬೇರೆ ಯಾವುದೋ ಕಾರಣದಿಂದಲೋ ಅಲ್ಲ. ಬದಲಾಗಿ, ಅಭಿಮಾನಿಯನ್ನು ಅಪ್ಪಿಕೊಂಡ ತಕ್ಷಣ ಸಾವನ್ನಪ್ಪಿದ್ದಾರೆ.
https://youtu.be/h7czTAEZcO0
ಬ್ರೆಜಿಲ್ ಗಾಯಕ...
ರಾನು ಮಂಡಲ್ ಈಗ ವಧು..!!
ವಧುವಿನಂತೆ ರೆಡಿಯಾಗಿ ಬಂದು ಹಾಡಿದ ರಾನು ಮಂಡಲ್ ವಿಡಿಯೋ ವೈರಲ್ ಆಗಿದ್ದು. ಈ ಹೊಸ ಅವತಾರವನ್ನು ನೋಡಿದ ನೆಟಿಜನ್‌ಗಳು ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ.
ಈಕೆ ದೇಶಕ್ಕೆ ಕರೋನಾಗಿಂತ ಹೆಚ್ಚು ಅಪಾಯವಿದೆ, ಶಾಂತವಾಗು ತಾಯಿ, ನಿಜವಾಗಿಯೂ ನಿನಗೆ ಏನಾಯಿತು. ಯಾರೋ ನಿಮ್ಮನ್ನುಈ ರೀತಿ ಮಾಡಿದವರು. ನಿಮ್ಮ ಧ್ವನಿಗೆ ಏನಾಯಿತು, ಇದು ಹುಚ್ಚುತನ ಎಂದೆಲ್ಲಾ...
https://youtu.be/5jPoirk6ykY
ಗಾಯಕಿ ವಾಣಿ ಹರಿಕೃಷ್ಣ ತಮ್ಮ ಮತ್ತು ಹರಿಕೃಷ್ಣ ಅವರ ಲವ್ ಸ್ಟೋರಿ, ತಮ್ಮ ಸಂಗೀತ ಪಯಣದ ಬಗ್ಗೆ, ತಮಗಾದ ಅವಮಾನಗಳ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ವಾಣಿ ಮತ್ತು ಹರಿಕೃಷ್ಣ ಲವ್ ಸ್ಟೋರಿ ಸಖತ್ ಕ್ಯೂಟ್ ಆಗಿದ್ದು, ಈ ಬಗ್ಗೆ ಅವರು ಏನ್ ಹೇಳಿದ್ರು ಅಂತಾ ನೋಡೋಣ ಬನ್ನಿ…
ಆಗ ವಾಣಿ ಅವರಿಗೆ 24...
ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...
ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ,
ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ.
ಶುಭ ಸೋಮವಾರ...
ದಿ ಮಾಸ್ಕ್‌ಡ್ ಸಿಂಗರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಗಾಯಕಿಯೊಬ್ಬಳು, ಹಾಡು ಹಾಡುವಾಗ ಕೆಮ್ಮಿ ಕೆಮ್ಮಿ, ಉಸಿರಾಟದ ಸಮಸ್ಯೆಯಿಂದ ಬಳಲಿದ ಘಟನೆ ನಡೆದಿದೆ. ಆಕೆಗೆ ತಕ್ಷಣ ಚಿಕಿತ್ಸೆ ನೀಡಿದ್ದು, ಆಕೆ ಚೇತರಿಸಿಕೊಂಡಿದ್ದಾಳೆ. ಸ್ಪರ್ಧೆಯಲ್ಲಿ ದಿ ಗುಡ್ ದಿ ಬ್ಯಾಡ್ ಆ್ಯಂಡ್ ದಿ ಕಡ್ಲಿ ಎಂದು ಫಾರ್ಮ್ಯಾಟ್ ಮಾಡಲಾಗಿದ್ದು, ಅದರಲ್ಲಿ ದಿ ಗುಡ್ ಎಂಬ ಫಾರ್ಮ್ಯಾಟ್ ಆಯ್ಕೆ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...
ಎ ಮೇರೆ ವತನ್ ಕೆ ಲೋಗೋ, ಜರಾ ಆಂಖ ಮೇ ಭರಲೋ ಪಾನಿ ಎಂದು ಹಾಡಿ, ಎಲ್ಲರ ಕಣ್ಣಂಚಲ್ಲೂ ನೀರು ತರಿಸಿದ್ದ, ಮಮಹಾನ್ ಗಾಯಕಿ, ಲತಾ ಮಂಗೇಶ್ಕರ್ ಇನ್ನು ನೆನಪಷ್ಟೇ. ಕಳೆದ ವರ್ಷ ಕೊರೊನಾದಿಂದ ಬಳಲಿದ್ದ, ಲತಾದೀದಿ, ಕೆಲ ದಿನಗಳಿಂದ ನಿಮೋನಿಯಾದಿಂದ ಬಳಲುತ್ತಿದ್ದರು. ಅವರಿಗೆ ಆಸ್ಪತ್ರೆಯಲ್ಲಿರಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು...
www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು.
ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...