Thursday, September 24, 2026

sirsi news

Uttara Kannada News: SIR ಪರಿಷ್ಕರಣೆ ಜಾಗೃತಿ- ಬೈಕ್ ಜಾಥಾ

Uttara Kannada News: ಶಿರಸಿ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕು ಪಂಚಾಯತ್ ಶಿರಸಿ, ನಗರ ಸಭೆ ಶಿರಸಿ ಇವರ ಸಹಯೋಗದಲ್ಲಿ ಇಂದು ತಾಲೂಕಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಜಾಗೃತಿ ಕಾರ್ಯಕ್ರಮದ ಬೈಕ್ ಜಾಥಾವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ತಾಲೂಕಿನ ರಾಘವೇಂದ್ರ ಸರ್ಕಲ್ ನಿಂದ ಆರಂಭಗೊಂಡ ಜಾಥಾಗೆ ಸಹಾಯಕ ಆಯುಕ್ತರು ಹಾಗೂ...

Sirsi News: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಅಡ್ಡಿಯಾದ ಅಣ್ಣನನ್ನೇ ಹತ್ಯೆಗೈದ ತಮ್ಮ

Sirsi News: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಅಡ್ಡಿಯಾದ ಅಣ್ಣನನ್ನೇ ತಮ್ಮ ಕೊಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಇಡ್ತಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಪರಮೇಶ್ವರ ಬಾಬು ನಾಯ್ಕ್(35) ಮತ್ತು ಕೊಲೆ ಮಾಡಿದ ವ್ಯಕ್ತಿ ಪರಮೇಶ್ವರ ತಿಮ್ಮಾ ನಾಯ್ಕ್(27) ಆಗಿದ್ದಾರೆ. ಇವರಿಬ್ಬರೂ ಸಂಬಂಧದಲ್ಲಿ ಚಿಕ್ಕಮ್ಮ ದೊಡ್ಡಮ್ಮನ ಮಕ್ಕಳಾಗಿದ್ದು, ಅಣ್ಣ-ತಮ್ಮನಾಗಿದ್ದಾರೆ. ಆದರೆ ಪರಮೇಶ್ವರ್ ತಿಮ್ಮಾ...

Sirsi News: ಭೀಮ ಘರ್ಜನೆ ಸಂಘಟನೆಯಿಂದ ಅದ್ದೂರಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

Sirsi News: ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ, ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಲಿದೆ. ಸಂಜೆ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಭೀಮಣ್ಣ ನಾಯ್ಕ್ ನೆರವೇರಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಅರ್ಜುನ ಮಿoಟಿ ಅಧ್ಯಕ್ಷತೆ ವಹಿಸಿದ್ದರು.ಸಭಾ ಕಾರ್ಯಕ್ರಮದ ನಂತರ ಅಂಬೇಡ್ಕರ್ ಭವನದಿಂದ ಭೀಮಯಾತ್ರೆ...

ಆಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಗು: ಬಾವಿಗೆ ಜಿಗಿದು ಕಂದಮ್ಮನ ರಕ್ಷಣೆ ಮಾಡಿದ ಅಧಿಕಾರಿ

Sirsi News: ಶಿರಸಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಿದ ಪಯುಚೌಟಿ. ಎರಡು ವರ್ಷದ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಸಿರಸಿ ನಗರದ ಕಸ್ತೂರಿಬಾ ನಗರದಲ್ಲಿ ನಡೆದಿದೆ. ಅಲ್ಲಿ ಹತ್ತಿರದಲ್ಲಿದ್ದ ಸಾರಿಕಾ ಟ್ರಸ್ಟ್ ಅಧ್ಯಕ್ಷರಾದ ಪಯು ಚೌಟಿ ಅವರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಕೊಡಲೆ ಬಾವಿಗೆ ಜಿಗಿದು ಬಾಲಕಿಯನ್ನು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img