Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು 5.80 ಲಕ್ಷ ರೂಪಾಯಿ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಫಿರ್ಯಾದಿಯ ವ್ಯಾನಿಟಿ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದಾಗಿದೆ.
ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಗೌರವ ಹಾಗೂ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು. ಅರಣ್ಯ ಸಂರಕ್ಷಣೆ ಎಷ್ಟು ಮುಖ್ಯವೋ, ಜನರ ಹಕ್ಕುಗಳು ಮತ್ತು ಗೌರವವೂ ಅಷ್ಟೇ ಮುಖ್ಯ....
Sirsi News: ಶಿರಸಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವೊಂದನ್ನು ಶಿರಸಿ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಗರದಲ್ಲಿ ನಡೆದಿದೆ. ಸೈಯದ್ ಎಂಬಾತ ತನ್ನ ಓಮಿನಿಯಲ್ಲಿ ಆರು ಕ್ವಿಂಟಲ್ 43 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬನವಾಸಿ ಕಡೆಗೆ ಸಾಗಿಸುತ್ತಿರುವ ವೇಳೆಯಲ್ಲಿ ರಾಮನಬೈಲ್ ಕ್ರಾಸ್ ಎದುರು ಬನವಾಸಿ ರಸ್ತೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ಅಕ್ಕಿಯ ಮೌಲ್ಯ...
Sirsi News: ಶಿರಸಿ: ಇಂದು ಶಿರಸಿಯಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕ`ಂಡಿದ್ದಾರೆ.
ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಕೆ ಡಿ.ಪಿ. ಸಭೆಯಲ್ಲಿ, ನೀವು ಮಜಾ ಮಾಡೋಕ್ಕೆ ಬರೋದಾ ಎಂದು ಅಧಿಕಾರಿಗಳಿಗೆ ಶಾಸಕರು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಸಭೆಯ ಬಗ್ಗೆ ನಿರ್ಲಕ್ಷ್ಯ ತೋರುವುದೇ ಈ ಕೋಪಕ್ಕೆ ಕಾರಣವಾಗಿದೆ.
ಇನ್ನು...
Sirsi News: ಶಿರಸಿ: ಇಂದು ಶಿರಸಿ ಗೋ ರಕ್ಷಣಾ ಸಮಿತಿಯವರು ಗೋಮಾತಾ ಗೌರವ ಅಭಿಯಾನದ ಆಹ್ವಾನ ಮನವಿಯನ್ನು ಶಿರಸಿ ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದರು.
ಈ ಕುರಿತು ಹಮ್ಮಿಕೊಳ್ಳಲಾದ ಅಭಿಯಾನವನ್ನು ಯಶಸ್ವಿಗೊಳಿಸಲು ಅವರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ಭಾರತ ದೇಶದಲ್ಲಿ ಗೋವು ತಾಯಿ ಸ್ಥಾನದಲ್ಲಿದೆ.
ಇದು ಕೇವಲ ಹಿಂದೂಗಳಿಗಷ್ಟೇ ಅಲ್ಲ, ಭಾರತ ದೇಶದಲ್ಲಿ ವಾಸಿಸುವ...
Sirsi News: ಎಸ್.ಎಸ್.ಎಲ್ ಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಲ್ಲಾ ಪರೀಕ್ಷೆಗೆ ಹಾಜುರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜುರಾಗಿಲ್ಲ ಎಂದು ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ನಡೆದಿದೆ.
ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ SSLC ಪರೀಕ್ಷೆ ಬರೆದಿರುವ ಲೀಸಾ...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು.
ಮಧುರವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ಹಾಗೂ ಹಾಡಲಗಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನಡೆಯುವ ಕೆರೆಬೇಟೆಯಲ್ಲಿ ಸುತ್ತಮುತ್ತಲಿನ ತಾಲ್ಲೂಕು, ಹಳ್ಳಿಗಳಿಂದ ಆಗಮಿಸಿದ ಹಿರಿಯರು, ಯುವಕರು ಬಿದಿರಿನಿಂದ ಮಾಡಿದ ಕುಣಿಗಳನ್ನು ಹಿಡಿದು...
Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಕೇಳಿದ್ದು, ಎಲ್ಲ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ.
ಶಿರಸಿ-ಹಾವೇರಿ ಹೈವೇ ಕಾಮಗಾರಿ ಸ್ಥಗಿತಗೊಂಡಿದೆ.. ನಮ್ಮ ಗೋಳು ಕೇಳೋರಿಲ್ಲ. 13 ವರ್ಷದ ಹಿಂದೆ ಬನವಾಸಿ...
Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ.
ಈ ಕುರಿತು ಬ್ಯಾಂಕಿನ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಅವಧಿಯಲ್ಲಿ ಬ್ಯಾಂಕ್ ಒಟ್ಟು 7576.26 ಕೋಟಿ ರೂಪಾಯಿ ವ್ಯವಹಾರ ನಡೆಸಿರುವುದಾಗಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 74 ಶಾಖೆಗಳ ಮೂಲಕ ಸೇವೆ...
Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು.
ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...