ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳು, 23 ವರ್ಷದ ಗುಲ್ಬಮ್ ಮತ್ತು 21 ವರ್ಷದ ಸಿಮ್ರಾನ್ ತಾಜ್ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಗುರುವಾರ ಸಂಜೆ ಇಬ್ಬರೂ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...