Thursday, January 22, 2026

SIT Investigation

ಧರ್ಮಸ್ಥಳದ ಷಡ್ಯಂತ್ರಕ್ಕೆ ಕಾರಣ ಕೊಟ್ಟ ”ಡಿಕೆಶಿ”

ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್‌ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...

ಬುರುಡೆ ಕೇಸ್‌ಗೆ ಹೊಸ ತಿರುವು : ಮಹಿಳಾ ಆಯೋಗ ಮತ್ತೆ ಎಂಟ್ರಿ!

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಈಗ ಅಧಿಕೃತವಾಗಿ ಎಂಟ್ರಿಯಾಗಿದೆ. ಆಯೋಗವು ಎಸ್‌ಐಟಿ ತನಿಖೆಯ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಪ್ರಕರಣಗಳ ತನಿಖೆಯ ಕುರಿತಂತೆ ಸ್ಪಷ್ಟ ಮಾಹಿತಿಯನ್ನು ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದೆ. ಆಯೋಗದ ಅಧ್ಯಕ್ಷೆ...

ಧರ್ಮಸ್ಥಳ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ : SIT ತಲುಪಿದ FSL ವರದಿ!

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಶವ ಹೂತು ಪ್ರಕರಣ ಹೊಸ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಮೃತದೇಹಗಳ ಅವಶೇಷಗಳ ಕುರಿತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇದೀಗ ಎಸ್‌ಐಟಿಗೆ ತಲುಪಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಸ್ನಾನಘಟ್ಟ ಪಕ್ಕದ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆದ ಶೋಧ ಕಾರ್ಯದ ವೇಳೆ ಎರಡು ಸ್ಥಳಗಳಲ್ಲಿ (6 ಮತ್ತು 11ಎ) ಪತ್ತೆಯಾದ...

ಆಳಂದ ‘ವೋಟ್ ಚೋರಿ’ ಕೇಸ್ನಲ್ಲಿ ಸ್ಫೋಟಕ ತಿರುವು, 75 ಮೊಬೈಲ್ ನಂಬರ್​ಗಳ ದುರ್ಬಳಕೆ!

ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ. ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....

ಮಹೇಶ್ ಶೆಟ್ಟಿ ತಿಮರೋಡಿಗೆ ಡೆಡ್ ಲೈನ್ – ವಿಚಾರಣೆಗೆ ಗೈರಾದರೆ ಬಂಧನ ಫಿಕ್ಸ್!?

ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದನಿಗೆ ಟೆನ್ಶನ್!!!

ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...

ಬುರುಡೆ ಗ್ಯಾಂಗ್ ರಹಸ್ಯ ಬಯಲು – ಬುರುಡೆ ಪ್ಲ್ಯಾನ್‌ಗೂ ಮುನ್ನ ‘ರಿಹರ್ಸಲ್’!

ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ. ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img