Tuesday, March 10, 2026

SIT Investigation

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

DK ಷಡ್ಯಂತ್ರದ ಬಾಂಬ್ : ಧರ್ಮಸ್ಥಳ SIT ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...

ಅಂಬಾಸಿಡರ್‌ ಕಾರಲ್ಲಿ ಹೆಣ ಕಣ್ಣಾರೆ ಕಂಡಿದ್ದೇನೆ.. ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್!

ಧರ್ಮಸ್ಥಳದ ನಿಗೂಢ ಸಾವುಗಳ ಕೇಸ್‌ ಕ್ಲೈಮ್ಯಾಕ್ಸ್‌ ತಲುಪಿದ್ರು, ಹೊಸ ಹೊಸ ಟ್ವಿಸ್ಟ್‌ ಸಿಕ್ತಿವೆ. ಭೀಮನ ಬಳಿಕ ಹಲವಾರು ಮಂದಿ ದೂರು ನೀಡೋಕೆ ಮುಂದೆ ಬಂದಿದ್ದಾರೆ. ಈಗಾಗಲೇ ಕೆಲವರು ಹಳೇ ಪ್ರಕರಣಗಳ ತನಿಖೆಗೆ, ಮವಿ ಮಾಡಿದ್ದಾರೆ. ಇನ್ನೂ ಕೆಲವರು ಸಾಕ್ಷಿಯಾಗಿ ತಮ್ಮನ್ನು ಪರಿಗಣಿಸುವಂತೆ ದುಂಬಾಲು ಬಿದ್ದಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪುರಂದರಗೌಡ್ರು. ಧರ್ಮಸ್ಥಳ ನಿವಾಸಿಯಾದ ಪುರಂದರಗೌಡ್ರು, ತಾವು...

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...

ಹೆದರಿದ್ನಾ ಭೀಮ! : ಭದ್ರತೆಗೆ ಗನ್‌ಮ್ಯಾನ್‌ಗಾಗಿ ಅನಾಮಿಕ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣ ದೇಶದೆಲ್ಲಡೆ ಸಂಚಲನ ಸೃಷ್ಟಿಸಿದೆ. ದೂರುದಾರ ಗುರುತಿಸಿದ 13 ಪಾಯಿಂಟ್‌ ಗಳಲ್ಲಿ ಈಗಾಗಲೇ 12 ಪಾಯಿಂಟ್‌ ಗಳನ್ನು ಹಗೆದಿದ್ದು ಕೆಲವೂಂದರಲ್ಲಿ ಮಾನವನ ಅಸ್ಥಿಪಂಜರಗಳು ಪತ್ತೆಯಾಗಿವೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಅನಾಮಿಕ ದೂರುದಾರ ತನಗೆ ಗನ್‌ ಮ್ಯಾನ್‌ ಭದ್ರತೆ ನೀಡುವಂತೆ SIT ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ದಿನಗಳ...

ಧರ್ಮಸ್ಥಳದ 13 ಜಾಗ.. 58ಕ್ಕೂ ಹೆಚ್ಚು ಶವಗಳು!?

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ನಿಗೂಢತೆ ಇನ್ನೂ ಮುಂದುವರಿದಿದೆ. 1ನೇ ಪಾಯಿಂಟ್‌ನಲ್ಲಿ 2.5 ಅಡಿಯಷ್ಟು ಭೂಮಿ ಅಗೆದಾಗ, ಹರಿದ ಕೆಂಪು ಬಣ್ಣದ ಬ್ಲೌಸ್‌ ಸಿಕ್ಕಿದೆ. ಜೊತೆಗೆ 2 ಐಡಿ ಕಾರ್ಡ್‌, ಡೆಬಿಡ್‌, ಪಾನ್‌ ಕಾರ್ಡ್‌ ಪತ್ತೆಯಾಗಿವೆ. ಈ ಬಗ್ಗೆ ವಕೀಲರು ಪತ್ರಿಕಾ ಪ್ರಕಟಣೆ ರಿಲೀಸ್‌ ಮಾಡಿರೋದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ...

ಮೊದಲ ದಿನವೇ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಜಾಗದಲ್ಲಿ ವಿಘ್ನ!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಸಾಕ್ಷಿಯನ್ನ SIT ತಂಡ ಬೆನ್ನಟ್ಟಿದೆ. ಈಗಾಗಲೇ ಅನಾಮಿಕ ವ್ಯಕ್ತಿಯಿಂದ ಶವ ಹೂತಿಟ್ಟ ಸ್ಥಳವನ್ನು ಗುರುತಿಸಿ 20 ಕಾರ್ಮಿಕರಿಂದ ಅಗೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ. ಅಂದರೆ ಆ ಜಾಗದಲ್ಲಿ ಈಗ ನೀರು ಚಿಮ್ಮುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img