ಧರ್ಮಸ್ಥದಲ್ಲಿ ನಿಗೂಢ ಸಾವುಗಳ ಬೆನ್ನತ್ತಿದ್ದ ಎಸ್‌ಐಟಿ ಟೀಂ, ಅನಾಮಿಕನೊಂದಿಗೆ ಸ್ಥಳ ಮಹಜರು ಮಾಡಿತ್ತು. ದೂರುದಾರ ತೋರಿಸಿದ್ದ ಜಾಗದಲ್ಲಿ ಮಾರ್ಕ್ ಮಾಡಿದ್ದ ಅಧಿಕಾರಿಗಳು, ಸದ್ಯ ಉತ್ಖನನ ಕಾರ್ಯಕ್ಕೆ ಮುಂದಾಗಿದ್ದಾರೆ.
ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ನೇತೃತ್ವದಲ್ಲಿ, ಕಾರ್ಯಾಚರಣೆ ಮಾಡಲಾಗ್ತಿದೆ. ಗ್ರಾಮ ಪಂಚಾಯಿತಿಯ 12 ಕಾರ್ಮಿಕರನ್ನು ಕರೆತಂದಿದ್ದು, 4 ತಂಡಗಳಾಗಿ ಮಾಡಲಾಗಿದೆ. ಹಾರೆ, ಗುದ್ದಲಿ, ಪಿಕಾಸಿಗಳೊಂದಿಗೆ ಬಂದಿದ್ದ...
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...
ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...