Tuesday, October 14, 2025

SITInvestigation

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...

ಬುರುಡೆ ಗ್ಯಾಂಗ್‌ ವಿರುದ್ಧ 10 ಸೆಕ್ಷನ್‌ಗಳಡಿ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಆದ್ರೀಗ ಎಸ್‌ಐಟಿ ತನಿಖೆಯ ಸ್ಟೈಲ್‌, ಪ್ರಕರಣದ ದಿಕ್ಕನ್ನ ಸಂಪೂರ್ಣವಾಗಿ ಬದಲಿಸಿದೆ. ಪ್ರಾಥಮಿಕವಾಗಿ ದೂರುದಾರನಾಗಿದ್ದ ಚಿನ್ನಯ್ಯನೇ, ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದ. ಆದ್ರೀಗ ಇಡೀ ಪ್ರಕರಣದಲ್ಲಿ ಬೇರೆವರ ಕೈವಾಡ ಇರೋದು ಬಯಲಾಗಿದೆ. ಸುಳ್ಳು ಸಾಕ್ಷಿ, ಕೃತಕ ದಾಖಲೆಗಳು ಹಾಗೂ ಷಡ್ಯಂತ್ರದತ್ತ ಪ್ರಕರಣ...

SITಗೆ ತುರ್ತು ನಿರ್ಣಯ CMಗೆ ತೇಜಸ್ವಿ 5 ಪ್ರಶ್ನೆಗಳು!

ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ. ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...

ಡಿಕೆಶಿ ಹೇಳಿಕೆಗೆ ಬೆಂಬಲ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಧರ್ಮಸ್ಥಳದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು. ಡಿಕೆಶಿ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
- Advertisement -spot_img

Latest News

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು...
- Advertisement -spot_img