ಮೈಸೂರು:ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್.ಎಲ್. ಭೈಪಪ್ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ...
ಕನ್ನಡದ ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕವೇ ಶೋಕದಲ್ಲಿ ಮುಳುಗಿದೆ. ಭೈರಪ್ಪನವರ ಕಾದಂಬರಿಗಳನ್ನು ಪ್ರೀತಿಸುತ್ತಿದ್ದ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ.
ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಹಾಜರಾಗಿ ಶ್ರದ್ಧಾಂಜಲಿ...
ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಹುಟ್ಟೂರು, ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ನೀರವ ಮೌನ ಆವರಿಸಿದೆ. ಭೈರಪ್ಪನವ್ರು ಹುಟ್ಟೂರಿನ ಅಭಿವೃದ್ಧಿಯ ಕನಸು ಕಂಡಿದ್ರಂತೆ. ದಶಕಗಳ ಕಾಲ ಈ ಭಾಗದ ಕೆರೆಗಳು ತುಂಬದೇ ರೈತರು ಸಂಕಷ್ಟದಲ್ಲಿ ಇದ್ದಿದ್ದನ್ನು ಗಮನಿಸಿದ್ರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ, ಏನ ನೀರಾವರಿ ಅನುಷ್ಠಾನಕ್ಕೆ 25...
ಕನ್ನಡದ ಹಿರಿಯ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರು ನೆನ್ನೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರಕ್ಕೆ ಗಣ್ಯರಿಂದ ಅಂತಿಮ ನಮನವನ್ನು ಸಲ್ಲಿಸಲಾಗುತ್ತಿದೆ. ಇನ್ನು ಇಂದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಚಾಮುಂಡಿ ಬೆಟ್ಟದ ತಪಲಿನಲ್ಲಿ ಅವರ ಅಂತ್ಯಕ್ರಿಯೆ ನರೆವೆರಲಿದೆ.
ಕಾದಂಬರಿಗಳ ದೈತ್ಯ ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು...
ಕನ್ನಡ ಸಾಹಿತ್ಯ ಲೋಕದ ಕಣ್ಮಣಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ. 1931 ರಲ್ಲಿ ಜನಿಸಿದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ...
ಕಾದಂಬರಿಗಳ ಮಾಂತ್ರಿಕ ಎಸ್ ಎಲ್ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು.
ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ....
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...