Health Tips: ಹಲವರು ಆಹಾರ ಸೇವನೆ ಮಾಡಿದ ತಕ್ಷಣ ನಿದ್ದೆ ಮಾಡಲೋ, ಅಥವಾ ಬರೀ ಮಲಗಿ ಸಮಯ ಕಳೆಯಲೋ ಹೋಗುತ್ತಾರೆ. ಆದರೆ ಇದು ಉತ್ತಮವಾದ ಅಭ್ಯಾಸವಲ್ಲ. ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದರಲ್ಲೂ ಉದರಕ್ಕೆ ಸಂಬಂಧಿಸಿದ ಸಮಸ್ಯೆ ಉದ್ಭವಿಸುತ್ತದೆ. ಹಾಗಾದ್ರೆ ಆಹಾರ ಸೇವನೆಯ ಬಳಿಕ ಮಲಗಿದರೆ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಊಟವಾದ ತಕ್ಷಣ ಮಲಗಬೇಕು ಹೌದು....
Health Tips: ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಾತ್ರಿಯಿಡೀ ಪದೆ ಪದೆ ಎಚ್ಚರಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲ ಎಂದಲ್ಲಿ, ನೀವು ಸೇವಿಸಿದ ಆಹಾರದಲ್ಲೇನೋ ಸಮಸ್ಯೆ ಇದೆ ಎಂದರ್ಥ. ಹಾಗಾದ್ರೆ ರಾತ್ರಿ ನಾವು ಸೇವಿಸುವ ಆಹಾರಕ್ಕೂ ನಿದ್ರೆಗೂ ಏನು ಸಂಬಂಧವೆಂದು ತಿಳಿಯೋಣ ಬನ್ನಿ..
ಮಸಾಲೆಯುಕ್ತ ಆಹಾರ: ನಾವು ಮಲಗುವ ಮುನ್ನ ಖಾರ ಖಾರವಾದ ಅಥವಾ ಮಸಾಲೆಯುಕ್ತ...
Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...
Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ.
ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....
Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...
Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ.
ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...
News: ಜಿಮ್ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ.
ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...
Health Tips: ಬೊಜ್ಜು ಕರಗಿಸೋಕ್ಕೆ ನಾವು ಅದೆಷ್ಟು ಪ್ರಯತ್ನಿಸುತ್ತೇವೆ. ಆದರೆ ಬೊಜ್ಜು ಕರಗುವುದಿಲ್ಲ. ಯಾಕಂದ್ರೆ ಅದು ದೇಹದ ತಪ್ಪಲ್ಲ, ನಾವು ಮಾಡುವ ಕೆಲವು ತಪ್ಪಿನಿಂದಲೇ, ನಮ್ಮ ದೇಹದ ಬೊಜ್ಜು ಕರಗುವುದಿಲ್ಲ. ಹಾಗಾಗಿ ನಾವು ಬಜ್ಜು ಕರಗಿಸುವ ಮುನ್ನ, ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯಬೇಕು. ಹಾಗಾದ್ರೆ ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.
https://youtu.be/Ga9F_Birm10
ದೇಹದಲ್ಲಿ...
Health Tips: ಕೆಲವೊಬ್ಬರಿಗೆ ರಾತ್ರಿ ಎಷ್ಟೇ ಬೇಗ ಮಲಗಿದರೂ, ಎಷ್ಟೇ ಅಚ್ಚುಕಟ್ಟಾಗಿ ಮಲಗಿದರೂ, ತಂಪು ಗಾಳಿ ಬರುತ್ತಿದ್ದರೂ, ಚೆಂದದ ಹಾಸಿಗೆ ಇದ್ದರೂ, ಕಣ್ತುಂಬ ನಿದ್ರೆ ಮಾತ್ರ ಬರುವುದಿಲ್ಲ. ಇದು ಯಾವುದೋ ಖಾಯಿಲೆಗೆ ಮುನ್ನುಡಿ ಅಂತಲೂ ಹೇಳಬಹುದು. ಹಾಗಾಗಿ ಇಂದು ನಾವು ಗಾಢವಾದ ನಿದ್ರೆ ಬರಬೇಕು ಅಂದ್ರೆ ನಾವು ಏನು ಮಾಡಬೇಕು ಅಂತಾ ಹೇಳಲಿದ್ದೇವೆ.
ಮೊದಲ ಟಿಪ್ಸ್...
Health Tips: ಹಾರ್ಟ್ ಅಟ್ಯಾಕ್, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿ ದೊಡ್ಡ ದೊಡ್ಡ ಖಾಯಿಲೆಗಳು, ಕೆಲ ಆರೋಗ್ಯ ಸಮಸ್ಯೆಗಳು ಬರೀ ನಾವು ಸೇವಿಸುವ ಆಹಾರದಿಂದ ಅಥವಾ ನಮ್ಮ ಜೀವನಶೈಲಿಯಿಂದ ಬರುವುದಿಲ್ಲ. ಬದಲಾಗಿ ಅನುವಂಶಿಕವಾಗಿಯೂ ಖಾಯಿಲೆ ಬರುತ್ತದೆ. ಹಾಗಾದ್ರೆ ಖಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಯುವುದು ಹೇಗೆ ಅಂತಾ ಪಾರಂಪರಿಕ ವೈದ್ಯರಾದ ಡಾ. ಪವಿತ್ರಾ ಅವರು ವಿವರಿಸಿದ್ದಾರೆ...