Political News: ಸ್ಮಾರ್ಟ್ ಮೀಟರ್ ಅಳವಡಿಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಬೆಸ್ಕಾಂ ಕೇಂದ್ರ ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬ ಬಿಜೆಪಿಯ ಆರೋಪಕ್ಕೆ ಇದೀಗ ಪುಷ್ಠಿ ನೀಡುವಂತಾಗಿದೆ. ಈ ಕುರಿತು ಕಳೆದ ಸದನದಲ್ಲಿಯೇ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು. ಆದರೆ ಆಗ ಇದಕ್ಕೆ ತೇಪೆ ಹಚ್ಚುವ ಕೆಲಸ ಮಾಡಿದ್ದ...