Thursday, November 21, 2024

snacks

Recipe: ಅಕ್ಕಿ ರೊಟ್ಟಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಅಕ್ಕಿ, 3 ಈರುಳ್ಳಿ, 1 ಸ್ಪೂನ್ ಜೀರಿಗೆ, 5 ಒಣಮೆಣಸು, ಕರಿಬೇವು, ಕೊತ್ತೊಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು, ರೊಟ್ಟಿ ಬೇಯಿಸಲು ಬೇಕಾದಷ್ಟು ಎಣ್ಣೆ ಅಥವಾ ತುಪ್ಪ. ಮಾಡುವ ವಿಧಾನ: ಮೊದಲು ಅಕ್ಕಿಯನ್ನು ಚೆನ್ನಾಗಿ ತೊಳೆದು, 5 ತಾಸು ಅಕ್ಕಿ ನೆನೆಸಿ, ಬಳಿಕ ಮಿಕ್ಸಿಗೆ ಹಾಕಿ, ತರಿತರಿಯಾಗಿ ರುಬ್ಬಿಕೊಳ್ಳಿ....

Recipe: ಡ್ರೈ ಫ್ರೂಟ್ಸ್ ಚಾಕೋಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಗೋಡಂಬಿ, ಬಾದಾಮ್, ಪಿಸ್ತಾ, ಒಂದು ಕಪ್ ವೈಟ್ ಚಾಕೋಲೇಟ್, ಹೆಚ್ಚು ಸಕ್ಕರೆ ಬೇಕಾಗಿದ್ದಲ್ಲಿ, ಸಕ್ಕರೆ ಬಳಸಬಹುದು. ಮಾಡುವ ವಿಧಾನ: ಮೊದಲು ಕಾಜು, ಬಾದಾಮ್, ಪಿಸ್ತಾವನ್ನು ಚೆನ್ನಾಗಿ ಹುರಿದುಕೊಳ್ಳಿ. ಬಳಿಕ ಈ ಡ್ರೈಫ್ರೂಟ್‌ಗಳನ್ನು ಸಣ್ಣದಾಗಿ ಕತ್ತರಿಸಿಕೊಳ್ಳಿ. ಬಳಿಕ ಒಂದು ಕಪ್ ವೈಟ್ ಚಾಕೋಲೇಟನ್ನು ಡಬಲ್ ಬಾಯ್ಲರ್ ಮೂಲಕ ಕರಗಿಸಿಕೊಳ್ಳಿ. ಅಂದ್ರೆ...

Recipe: ಕೇರಳ ಶೈಲಿ ಚಿತ್ರಾನ್ನ

Recipe: ಪ್ರತಿದಿನ ಟಿಫಿನ್ ಬಾಕ್ಸ್‌ಗೆ ಒಂದೇ ರೀತಿಯ ಊಟ ಹಾಕಿ ಕೊಟ್ಟು ನಿಮಗೂ ಬೋರ್ ಬಂದಿರಬಹುದು, ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಈಸಿಯಾಗಿ, ರುಚಿಯಾಗಿ ಕೇರಳ ಶೈಲಿ ಚಿತ್ರಾನ್ನ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಅನ್ನ, ಒಂದು ಕಪ್ ತೆಂಗಿನತುರಿ, 3 ಒಣಮೆಣಸು, ಕೊಂಚ ಬೆಲ್ಲ, ಹುಣಸೆಹಣ್ಣು, ಅರ್ಧ ಸ್ಪೂನ್ ಜೀರಿಗೆ,...

Recipe: ಪಾಲಕ್ ಚಕ್ಕುಲಿ ರೆಸಿಪಿ

Recipe: ಸಂಜೆ ಹೊತ್ತಲ್ಲಿ ಚಹಾ, ಕಾಫಿ ಕುಡಿಯುವಾಗ ಏನಾದರೂ ಕುರುಕಲು ತಿಂಡಿ ತಿನ್ನಬೇಕು ಅಂತ ಅನ್ನಿಸೋದು ಸಹಜ. ಅದಕ್ಕಾಗಿಯೇ ನೀವು ಮನೆಯಲ್ಲೇ ಸುಲಭವಾಗಿ ಪಾಲಕ್ ಚಕ್ಕುಲಿ ತಯಾರಿಸಬಹುದು. ಹಾಾಗಾದ್ರೆ ಅದನ್ನು ತಯಾರಿಸೋದು ಹೇಗೆ..? ಅದಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ಕಪ್ ಅಕ್ಕಿಹಿಟ್ಟು, 1 ಕಪ್ ಕಡ್ಲೆಹಿಟ್ಟು, ಒಂದು ಬೌಲ್...

Recipe: ಮನೆಯಲ್ಲಿ ಸುಲಭವಾಗಿ ತಯಾರಿಸಿ ಬೆಲ್ಲದ ಶೀರಾ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಂಬೆ ರವೆ, 1 ಕಪ್ ಬೆಲ್ಲದ ಪುಡಿ,  ಅರ್ಧ ಕಪ್ ತುಪ್ಪ, ದ್ರಾಕ್ಷಿ, ಬಾದಾಮಿ, ಕಾಜು ಹೀಗೆ ನಿಮಗೆ ಬೇಕಾದ ಡ್ರೈಫ್ರೂಟ್ಸ್ ಬಳಸಬಹುದು. ಬಳಸದೇ ಇದ್ದರೂ ಆದೀತು. 2 ಸ್ಪೂನ್ ಹಾಲಲ್ಲಿ ನೆನೆಸಿಟ್ಟ ಕೇಸರಿ ದಳ, ಕೆಲವರು ಕರ್ಪೂರ ಬಳಕೆ ಮಾಡುತ್ತಾರೆ. ಅವಶ್ಯಕತೆ ಇದ್ದಲ್ಲಿ ಬಳಸಬಹುದು. ಚಿಟಿಕೆ...

Recipe: ಅಕ್ಕಿ ಹಾಲ್ಬಾಯ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ತೆಂಗಿನತುರಿ, 2 ಗಂಟೆ ನೆನೆಸಿಟ್ಟುಕೊಂಡ 3 ಕಪ್ ಅಕ್ಕಿ, 3 ಕಪ್ ಬೆಲ್ಲ, ಚಿಟಿಕೆ ಉಪ್ಪು, ಏಲಕ್ಕಿ ಪುಡಿ, ಅರ್ಧ ಕಪ್ ತುಪ್ಪ. ಮಾಡುವ ವಿಧಾನ: ಮೊದಲು ತೆಂಗಿನ ತುರಿ, ನೆನೆಸಿಟ್ಟ ಅಕ್ಕಿ ಮತ್ತು ಬೆಲ್ಲವನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ಬಳಿಕ ನೀರು ದೋಸೆಯ ಹದಕ್ಕೆ ನೀರು ಹಾಕಿ, ಹಿಟ್ಟು...

Recipe: ಬೇಬಿ ಕಾರ್ನ್ ರವಾ ಫ್ರೈ

Recipe: ಸಂಜೆ ಚಹಾ ಕುಡಿಯುವ ಹೊತ್ತಿಗೆ, ಅಥವಾ ಊಟದ ಜೊತೆಗೆ, ಅಥವಾ ಮನೆಯಲ್ಲಿ ಪಾರ್ಟಿ ಇದ್ದಾಗ, ಈಸಿಯಾಗಿ ತಯಾರಿಸಬಹುದಾದ ಸ್ನ್ಯಾಕ್ಸ್ ಅಂದ್ರೆ ಬೇಬಿ ಕಾರ್ನ್ ರವಾ ಫ್ರೈ. ಹಾಗಾದ್ರೆ ಈ ರೆಸಿಪಿಯನ್ನು ತಯಾರಿಸಲು ಏನೇನು ಬೇಕು..? ಇದನ್ನು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 10ರಿಂದ 15 ಬೇಬಿಕಾರ್ನ್, 2 ಸ್ಪೂನ್ ಕಾರ್ನ್...

Deepawali Snacks: ಅವಲಕ್ಕಿ ಚಿವಡಾ ರೆಸಿಪಿ

Deepawali Snacks Recipe: ಒಂದರಿಂದ ಎರಡು ಕಪ್ ಪೇಪರ್ ಅವಲಕ್ಕಿ ಅಥವಾ ನೈಲಾನ್ ಅವಲಕ್ಕಿ, 4 ಸ್ಪೂನ್ ಎಣ್ಣೆ, ನಾಲ್ಕು ಹಸಿಮೆಣಸು, ಕರಿಬೇವು, ಕಾಲು ಕಪ್ ತುಂಡು ಮಾಡಿದ ಕಾಯಿ, ಅರ್ಧ ಕಪ್ ಶೇಂಗಾ, ಅರ್ಧ ಕಪ್ ಹುರಿಗಡಲೆ, ಜೀರಿಗೆ, ಗೋಡಂಬಿ, ಚಿಟಿಕೆ ಅರಿಶಿನ ಪುಡಿ, ಅರ್ಧ ಸ್ಪೂನ್ ಖಾರದ ಪುಡಿ, ಉಪ್ಪು, ಧನಿಯಾ...

Recipe: ಮಟರ್ ಮಸಾಲಾ (ಬಟಾಣಿ ಸಾಗು) ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮೂರು ಸ್ಪೂನ್ ಎಣ್ಣೆ, ಒಂದು ಕಪ್ ನೆನೆಸಿಟ್ಟ ಅಥವಾ ಹಸಿ ಬಟಾಣಿ, ನಾಲ್ಕು ಹಸಿಮೆಣಸು, ಒಂದು ಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರ್ಧ ಸ್ಪೂನ್ ಜೀರಿಗೆ, ಚಿಟಿಕೆ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, ಒಂದು ಸ್ಪೂನ್ ಗರಂ ಮಸಾಲೆ ಪುಡಿ, ಧನಿಯಾ ಪುಡಿ, ಅರ್ಧ ಕಪ್ ಟೊಮೆಟೋ ಪ್ಯೂರಿ,...

Recipe: ಮಂಗಳೂರು ಶೈಲಿಯ ಸಿಹಿ ಪೂರಿ ಸಂಜೀರಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ, ಕಾಲು ಕಪ್ ರವಾ, ಕೊಂಚ ಉಪ್ಪು, ಕೊಂಚ ಅರಿಶಿನ, 2 ಸ್ಪೂನ್ ಎಣ್ಣೆ, ನೀರು ಇವಿಷ್ಟು ಕಣಕ ತಯಾರಿಸಲು ಬೇಕಾಗುವ ಸಾಮಗ್ರಿ. ಇನ್ನು ಹೂರಣಕ್ಕಾಗಿ, ಅರ್ಧ ಕಪ್ ತೆಂಗಿನತುರಿ, ಅರ್ಧ ಕಪ್ ರವೆ, 3 ಟೇಬಲ್ ಸ್ಪೂನ್ ಏಲಕ್ಕಿ ಸೇರಿಸಿದ ಸಕ್ಕರೆ ಪುಡಿ. ಇದನ್ನು ಕರಿಯಲು...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img