ಹಳೇ ಕಾಲದ ನಿಧಿಗಳ ರಕ್ಷಣೆಗೆ ಹಾವುಗಳು ಇರುತ್ತಾ? ಯಾರಾದ್ರೂ ಅಂತಾ ಗುಪ್ತ ನಿಧಿಗಳನ್ನ ತೆಗೆಯೋಕೆ ಬಂದ್ರೆ ವಿಷ ಸರ್ಪ ಕಚ್ಚುತ್ತೆ ಅನ್ನೋದನ್ನ ಕಥೆಗಳಲ್ಲಿ ಕೇಳಿದ್ದೀವಿ.. ಇತ್ತೀಚೆಗಷ್ಟೇ ತೆರೆಕಂಡ ತಂಗಲಾನ್ ಸಿನಿಮಾದಲ್ಲೂ ಇದನ್ನ ತೋರಿಸಿದ್ದಾರೆ.. ನಿಧಿ ರಕ್ಷಣೆಗೆ ಹಾವು ಏಕಿರುತ್ತೆ? ಈ ಬಗ್ಗೆ ತಜ್ಞರು ಏನಂತಾರೆ ಅನ್ನೋದನ್ನು ಇಂದಿನ ವಿಡಿಯೋದಲ್ಲಿ..
ತಜ್ಞರ ಪ್ರಕಾರ ಚಿನ್ನದ ನಿಧಿಗಳ ಬಳಿ...
ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...
https://youtu.be/C90AlNZ06XI
ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಆದ್ರೆ ವಿದೇಶದಲ್ಲಿ ಹಾವುಗಳನ್ನ ಕೂಡ ಸಾಕು ಪ್ರಾಣಿಯಂತೆ ಸಾಕಲಾಗುತ್ತದೆ. ಹಾಗಾದ್ರೆ ವಿದೇಶದಲ್ಲಿ ಸಾಕುವ 10 ವಿಧದ ಹಾವುಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ...
https://youtu.be/_vMNMlDvwHQ
ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಇಂದು ನಾವು ಪ್ರಪಂಚದಲ್ಲಿರುವ ಬಹು ಅಪರೂಪದ 10 ದೊಡ್ಡ ಹಾವುಗಳ ಬಗ್ಗೆ ವಿವರಣೆ ನೀಡಲಿದ್ದೇವೆ.
ಗ್ರೀನ್ ಅನಕೊಂಡಾ: ಪ್ರಪಂಚದ ಅತೀ ದೊಡ್ಡ ಹಾವು ಇದಾಗಿದ್ದು,...