Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....