ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್ಚಿಟ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...
ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....
Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.
ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...
Dharwad News: ಧಾರವಾಡ: ಧಾರವಾಡ ಹೈಕೋರ್ಟ್ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....
Chanakya Neeti: ನಾವು ಆರ್ಥಿಕವಾಗಿ ಸಬಲರಾಗಬೇಕು, ಶ್ರೀಮಂತರಾಗಬೇಕು ಅಂದ್ರೆ ನಾವು ದುಡಿಮೆ ಬಗ್ಗೆ ಮಾತ್ರವಲ್ಲದೇ, ಉಳಿತಾಯ, ಹೂಡಿಕೆ, ದಾನ ಎಲ್ಲದರ ಬಗ್ಗೆ ಗಮನಹರಿಸಬೇಕು. ಈ ಬಗ್ಗೆ...